54 ಸಾವಿರ ಹುದ್ದೆಗೆ ಅರ್ಜಿ ಕರೆದ ಸಿಬ್ಬಂದಿ ಆಯ್ಕೆ ಆಯೋಗ

Recommended Video

      54 ಸಾವಿರ ಹುದ್ದೆಗೆ ಅರ್ಜಿ ಕರೆದ ಸಿಬ್ಬಂದಿ ಆಯ್ಕೆ ಆಯೋಗ | Oneindia Kannada

      ಬೆಂಗಳೂರು, ಜುಲೈ 31 : ಎಸ್‌ಎಸ್‌ಸಿ 54,953 ಜಿಡಿ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 20, 2018 ಕೊನೆಯ ದಿನವಾಗಿದೆ.

      ಸಿಬ್ಬಂದಿ ಆಯ್ಕೆ ಆಯೋಗ (ಎಸ್‌ಎಸ್‌ಸಿ) ಸುಮಾರು 54 ಸಾವಿರ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ದರಿರಬೇಕು.

      ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ/ಡಿಪ್ಲೊಮಾ/10ನೇ ತರಗತಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.

      SSC recruitment 2018 : Apply for 54953 Constable GD Posts

      ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 23 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
      ಒಬಿಸಿ/ನಿವೃತ್ತ ಯೋಧರಿಗೆ (ಸಾಮಾನ್ಯ) 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ನಿವೃತ್ತ ಯೋಧರು(ಒಬಿಸಿ) 6, ನಿವೃತ್ತ ಯೋಧರು (ಎಸ್‌ಸಿ/ಎಸ್‌ಟಿ) 8 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

      ಅರ್ಜಿ ಸಲ್ಲಿಸುವ ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ 50 ರೂ. ಶುಲ್ಕ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

      ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+