SSC ನೇಮಕಾತಿ 2019: 1350 ಕಮ್ಮಾರರಿಗೆ ಹುದ್ದೆಗಳಿವೆ

ನವದೆಹಲಿ, ಆಗಸ್ಟ್ 14: ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) 2019ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಒಟ್ಟು 1350 ವಿವಿಧ ಹುದ್ದೆಗಳಿದ್ದು, ಎಂಟಿಎಸ್, ಕಮ್ಮಾರ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವವರು ಆನ್ ಲೈನ್ ನಲ್ಲಿ ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Staff Selection Commission.
ಹುದ್ದೆ ಹೆಸರು: MTS, Blacksmith ಇನ್ನಿತರ ಹುದ್ದೆಗಳಿವೆ.
ಒಟ್ಟು ಹುದ್ದೆ: 1350
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31.08.2019.

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್, ಪದವಿ.

SSC recruitment 2019 apply for 1350 MTS, Blacksmith and Various Post.

ವಯೋಮಿತಿ: 18 ರಿಂದ 30 ವರ್ಷ.

ನೇಮಕಾತಿ: ಲಿಖಿತ ಪರೀಕ್ಷೆ ಹಾಗೂ ಕಂಪ್ಯೂಟರ್ ಆಧಾರಿತ ಬಹು ಆಯ್ಕೆ ಪರೀಕ್ಷೆ.

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಮಾಜಿಯೋಧ: ಯಾವುದೇ ಶುಲ್ಕ.
ಇತರೆ: 100ರು

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 06.08.2019.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31.08.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+