SSC ನೇಮಕಾತಿ 2019: ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿವೆ
ನವದೆಹಲಿ, ಆಗಸ್ಟ್ 20: ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) 2019ನೇ ಸಾಲಿನ ನೇಮಕಾತಿ ಮುಂದುವರೆಸಿದೆ. 1350 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಪ್ರಕಟಣೆ ಹೊರಡಿಸಿದ ಬೆನ್ನಲ್ಲೇ ಜ್ಯೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಸೆಪ್ಟೆಂಬರ್ 19 ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Staff Selection Commission.
ಹುದ್ದೆ ಹೆಸರು: ಜ್ಯೂನಿಯರ್ ಇಂಜಿನಿಯರ್
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 12.09.2019
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್, ಪದವಿ(ಸಿವಿಎಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಇಂಜಿನಿಯರಿಂಗ್), ಡಿಪ್ಲೋಮಾ,

ವಯೋಮಿತಿ: 30/32 ವರ್ಷ (1 ಜನವರಿ 2020ರಂತೆ)
ಸಂಬಳ ನಿರೀಕ್ಷೆ: 35,400 ರುನಿಂಡ 1,12,400 ರು ಪ್ರತಿ ತಿಂಗಳು
ನೇಮಕಾತಿ: ಲಿಖಿತ ಪರೀಕ್ಷೆ ಹಾಗೂ ಕಂಪ್ಯೂಟರ್ ಆಧಾರಿತ ಬಹು ಆಯ್ಕೆ ಪರೀಕ್ಷೆ.
ಅರ್ಜಿ ಶುಲ್ಕ: ಎಸ್ ಸಿ/ ಎಸ್ಟಿ/ ಮಾಜಿಯೋಧ: ಯಾವುದೇ ಶುಲ್ಕ.
ಇತರೆ: 100ರು
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 13.08.2019.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 12.09.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿ ಕ್ಲಿಕ್ ಮಾಡಿ












Click it and Unblock the Notifications