SSC ನೇಮಕಾತಿ 2020: 1355 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಫೆಬ್ರವರಿ 28: ಸ್ಟಾಫ್ ಸೆಲೆಕ್ಷನ್ ಕಮಿಷನ್(SSC)2020ನೇ ಸಾಲಿನ ನೇಮಕಾತಿ ಮುಂದುವರೆಸಿದೆ. 1355 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಪ್ರಕಟಣೆ ಹೊರಡಿಸಿದೆ. 8ನೇ ಹಂತದ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಮಾರ್ಚ್ 20 ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Staff Selection Commission
ಹುದ್ದೆ ಹೆಸರು: 8ನೇ ಹಂತ.
ಉದ್ಯೋಗ ಸ್ಥಳ: ಭಾರತದೆಲ್ಲೆಡೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20.03.2020.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10, 12ನೇ ತರಗತಿ ಪಾಸ್, ಪದವಿ(ಯಾವುದೇ ಪಠ್ಯವಿಷಯ)

ವಯೋಮಿತಿ:
ಕನಿಷ್ಠ ವಯಸ್ಸು: 18 ವರ್ಷ
ಗರಿಷ್ಠ ವಯಸ್ಸು: 30 ವರ್ಷ
ನೇಮಕಾತಿ: ಲಿಖಿತ ಪರೀಕ್ಷೆ ಹಾಗೂ ಕಂಪ್ಯೂಟರ್ ಆಧಾರಿತ ಬಹು ಆಯ್ಕೆ ಪರೀಕ್ಷೆ. ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ: ಯಾವುದೇ ಶುಲ್ಕ.
ಸಾಮಾನ್ಯ/ ಒಬಿಸಿ: 100ರು
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 21.02.2020.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20.03.2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿ ಕ್ಲಿಕ್ ಮಾಡಿ












Click it and Unblock the Notifications