SSC ನೇಮಕಾತಿ 2020: 1564 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಜೂನ್ 18: ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) 2020ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ವಿವಿಧ ಹುದ್ದೆಗಳ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣಗಳಲ್ಲಿ ಪ್ರಕಟಿಸಿದೆ. ಒಟ್ಟು 1564 ವಿವಿಧ ಹುದ್ದೆಗಳಿದ್ದು, ವಿವಿಧ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವವ ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್ ಲೈನ್ ಮೂಲಕ ಜುಲೈ 16ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: Staff Selection Commission
ಹುದ್ದೆ ಹೆಸರು: Sub Inspector (GD) & Sub Inspector (Executive)
ಒಟ್ಟು ಹುದ್ದೆ: 1564
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 16-07-2020

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ.
ವಯೋಮಿತಿ: 20 ರಿಂದ 25 ವರ್ಷ.
ನೇಮಕಾತಿ: ಎಸ್ಎಸ್ ಸಿ ಸಿಪಿಒ ಎಸ್ ಐ ಹುದ್ದೆಗಳಿಗೆ ಸಿಬಿಟಿ, ದೈಹಿಕ ಪರೀಕ್ಷೆ(ಪಿಎಸ್ ಟಿ, ಪಿಇ ಟಿ) ಸಂಪೂರ್ಣ ವೈದ್ಯಕೀಯ ಪರೀಕ್ಷೆ (ಡಿಎಂ ಇ)
ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಮಾಜಿಯೋಧ/ ಮಹಿಳೆ: ಯಾವುದೇ ಶುಲ್ಕ.
ಇತರೆ: 100ರು
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 17-06-2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 16-07-2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿ ಕ್ಲಿಕ್ ಮಾಡಿ












Click it and Unblock the Notifications