SSC ನೇಮಕಾತಿ 2020: ವಿವಿಧ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, ಅ. 15: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2020ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ವಿವಿಧ ಹುದ್ದೆಗಳ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣಗಳಲ್ಲಿ ಪ್ರಕಟಿಸಿದೆ. ವಿವಿಧ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವವ ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್ ಲೈನ್ ಮೂಲಕ ಅಕ್ಟೋಬರ್ 30ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: Staff Selection Commission(SSC)

ಹುದ್ದೆ ಹೆಸರು: Junior Engineer

ಒಟ್ಟು ಹುದ್ದೆ: ವಿವಿಧ

ಉದ್ಯೋಗ ಸ್ಥಳ: ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 30, 2020

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ.

SSC Recruitment 2020 apply for Junior Engineer Post

ವಯೋಮಿತಿ: 30 ರಿಂದ 32 ವರ್ಷ.

ನೇಮಕಾತಿ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ/ ಇಂಜಿನಿಯರಿಂಗ್ ಪದವಿ.

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಮಾಜಿಯೋಧ/ ಮಹಿಳೆ: ಯಾವುದೇ ಶುಲ್ಕ.
ಇತರೆ: 100ರು

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 01/10/2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30/10/2020

Recommended Video

      Harbhajan Singh ಅಲ್ಲಾ Snake Singh ನೀನು : CSK Fans | Oneindia Kannada

      ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿ ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+