SSC ನೇಮಕಾತಿ: 25271 ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಜುಲೈ 18: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2021ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣಗಳಲ್ಲಿ ಪ್ರಕಟಿಸಿದೆ. ಕಾನ್ಸ್ ಟೇಬಲ್ (GD) ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವವ ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್ ಲೈನ್ ಮೂಲಕ ಆಗಸ್ಟ್ 31ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: Staff Selection Commission(SSC)
ಹುದ್ದೆ ಹೆಸರು: Constable GD
ಒಟ್ಟು ಹುದ್ದೆ: 25271
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಆಗಸ್ಟ್ 31, 2021
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಹಾಗೂ 10ನೇ ತರಗತಿ ಪಾಸ್ ವಿದ್ಯಾರ್ಹತೆ.
ವಯೋಮಿತಿ: 18 ರಿಂದ 23 ವರ್ಷ.

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಮಾಜಿಯೋಧ/ ಮಹಿಳೆ: ಯಾವುದೇ ಶುಲ್ಕ.
ಇತರೆ: 100ರು
ಎಸ್ ಬಿಐ ಚಲನ್/ನೆಟ್ ಬ್ಯಾಂಕಿಂಗ್/ ವೀಸಾ, ಮಾಸ್ಟರ್ ಕಾರ್ಡ್/ ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 17/07/2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31/08/2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿ ಕ್ಲಿಕ್ ಮಾಡಿ
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications