SSLR ನೇಮಕಾತಿ 2020: 2072 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಡಿಸೆಂಬರ್ 26: ಸರ್ವೆ ಸಟ್ಲ್ ಮೆಂಟ್ ಅಂಡ್ ಲ್ಯಾಂಡ್ ರೆಕಾರ್ಡ್(SSLR) 2020ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಲ್ಯಾಂಡ್ ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆನ್ ಲೈನ್ ಮೂಲಕ ಜನವರಿ 21ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: Survey Settlement and Land Records, Karnataka
ಹುದ್ದೆ ಹೆಸರು: Land Surveyor
ಉದ್ಯೋಗ ಸ್ಥಳ: ಕರ್ನಾಟಕದೆಲ್ಲೆಡೆ
ಒಟ್ಟು ಹುದ್ದೆ: 2072
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 21.01.2020.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಹತ್ತನೇ ತರಗತಿ, ಪಿಯುಸಿ, ಡಿಪ್ಲೋಮಾ ಅಥವಾ ಯಾವುದೇ ಪದವಿ ಪಡೆದಿರಬೇಕು.

SSLR recruitment 2020 apply for 2072 Land Surveyor Posts

ವಯೋಮಿತಿ:
ಕನಿಷ್ಠ ವಯಸ್ಸು: 18 ವರ್ಷ.
ಗರಿಷ್ಠ ವಯಸ್ಸು: 65 ವರ್ಷ.

ಅರ್ಜಿ ಶುಲ್ಕ: 500 ರು
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ನೇಮಕ.

ಪ್ರಮುಖ ದಿನಾಂಕಗಳು:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 21.12.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 21.01.2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+