ಎಸ್ ಬಿಐನಲ್ಲಿ ಮುಖ್ಯ ಮೆಡಿಕಲ್ ಅಧಿಕಾರಿ ಹುದ್ದೆಗಳಿವೆ

ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) ದಲ್ಲಿ ಪಾರ್ಟ್ ಟೈಂ ಮುಖ್ಯ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆಬ್ರವರಿ 06ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಬೆಂಗಳೂರು, ಜನವರಿ 22: ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) ದಲ್ಲಿ ಪಾರ್ಟ್ ಟೈಂ ಮುಖ್ಯ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆಬ್ರವರಿ 06ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ಹೆಸರು: ಪಾರ್ಟ್ ಟೈಂ ಮುಖ್ಯ ಮೆಡಿಕಲ್ ಆಫೀಸರ್
ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್ ಪದೈ.
ಕಾರ್ಯಕ್ಷೇತ್ರ: ಭಾರತದೆಲ್ಲೆಡೆ
ಕೊನೆ ದಿನಾಂಕ: ಫೆಬ್ರವರಿ 06, 2017

ಒಟ್ಟು ಹುದ್ದೆಗಳು: 44
ವಯೋಮಿತಿ: 31 ವರ್ಷ ವಯಸ್ಸು (ಜನವರಿ 1, 2017ರಂತೆ ಅನ್ವಯ), ಎಸ್ಸಿ /ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಿನಾಯಿತಿ ಇದೆ.

State Bank of India (SBI) Permanent Part-Time Medical Officer recruitment

ಆಯ್ಕೆ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಆಯ್ಕೆ ನಡೆಯಲಿದೆ.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗೆ 600 ರು/, ಎಸ್ಸಿ /ಎಸ್ಟಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 100ರು/.

ಅರ್ಜಿ ಸಲ್ಲಿಸುವುದು ಹೇಗೆ? : ಸೂಕ್ತ ಅರ್ಹತೆಯುಳ್ಳ ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್ ಸೈಟ್ ಮೂಲಕ ಫೆಬ್ರ
ವರಿ 06, 2017ರೊಳಗೆ ಅರ್ಜಿ ಸಲ್ಲಿಸಬಹುದು.

ನೇರ ಅರ್ಜಿ ಸಲ್ಲಿಸಲು ವಿಳಾಸ:
Central recruitment and promotion department,
Corporate Centre,
3rd floor,
Atlanta building,
Nariman point,
Mumbai:- 400021

ಅಂಚೆ ಮೂಲಕ ನೇರ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಫೆಬ್ರವರಿ 06, 2017.

ಹುದ್ದೆ ಕುರಿತ ಜಾಹೀರಾತು ಪ್ರಕಟಣೆ ಇಲ್ಲಿ ಡೌನ್ ಲೋಡ್ ಮಾಡಿ

ಅರ್ಜಿ ಸಲ್ಲಿಸುವ ವಿಧಾನ ಕುರಿತ ಮಾಹಿತಿ ಡೌನ್ ಲೋಡ್

(ಒನ್ಇಂಡಿಯಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+