ಸುಪ್ರೀಂ ಕೋರ್ಟ್ ನಲ್ಲಿ ಕಾನೂನು ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಫೆಬ್ರವರಿ. 03 : ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ ಕಾನೂನು ಗುಮಾಸ್ತ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕ 28-2-2017ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ: ಕಾನೂನು ಗುಮಾಸ್ತ ಕಮ್ ರಿಸರ್ಚ್ ಅಸಿಸ್ಟೆಂಟ್
ವೇತನ: 30,000ರು (ತಿಂಗಳಿಗೆ)
ಪರೀಕ್ಷೆ ನಡೆಯುವ ಸ್ಥಳ: ದೆಹಲಿ, ಮುಂಬೈ, ಬೆಂಗಳೂರು, ಕೊಲ್ಕತ್ತ.
ವಯೋಮಿತಿ: ಕಾನೂನು ಗುಮಾಸ್ತ ಕಮ್ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18ರಿಂದ 27 ವಯಸ್ಸಿನೊಳಗಿರಬೇಕು.
ವಿದ್ಯಾರ್ಹತೆ: ಕಾನೂನಿನಲ್ಲಿ ಪದವಿ ಪಡೆದಿರಬೇಕು. ಹಾಗೂ ಕಾನೂನು ಪದವಿ ಪಡೆದಿರುವ ಅಭ್ಯರ್ಥಿಗಳು ಬಾರ್ ಕೌನ್ಸಿಲ್ ಆಫ್ ಇಂಡಿಯಾದಲ್ಲಿ ತಮ್ಮ ಹೆಸರನ್ನು ನೊಂದಾಣಿ ಮಾಡಿಸಿರಬೇಕು.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ಅಭ್ಯರ್ಥಿಗಳ ವಯಕ್ತಿಕ ಸಂದರ್ಶನಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ? ಮತ್ತು ಇತರೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications