ನೈಋತ್ಯ ರೈಲ್ವೆಯಲ್ಲಿ 179ಕ್ಕೂ ಅಧಿಕ ಹುದ್ದೆಗಳಿವೆ, ಅರ್ಜಿ ಹಾಕಿ

ಬೆಂಗಳೂ, ಜೂನ್ 24: ಭಾರತೀಯ ರೈಲ್ವೆಯ ನೈಋತ್ಯವಲಯದ 2019ನೇ ಸಾಲಿನ ನೇಮಕಾತಿಯನ್ನು ಆರಂಭಿಸಿದೆ. ತನ್ನ ಅಧಿಕೃತ ವೆಬ್ ಸೈಟಿನಲ್ಲಿ 179 ಹುದ್ದೆಗಳ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಕ್ಲರ್ಕ್, ಗೂಡ್ಸ್ ಗಾರ್ಡ್ ಹಾಗೂ ಟೈಪಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜುಲೈ 15, 2019ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು : SWR ನೈಋತ್ಯ ರೈಲ್ವೆ
ಒಟ್ಟು ಹುದ್ದೆಗಳು : 179
ಹುದ್ದೆ ಹೆಸರು : Goods Guard, Station Master, Jr. Clerk cum Typist
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಕೊನೆ ದಿನಾಂಕ: ಜುಲೈ 15, 2019

SWR Recruitment 2019 apply for 179 Goods Guard and Various Post

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಂದ 12ನೇ ತರಗತಿ, ಪದವಿ ಅಥವಾ ತತ್ಸಮಾನ ಅರ್ಹತೆ.

ವಯೋಮಿತಿ:
ಮೀಸಲು ರಹಿತ: 18 ರಿಂದ 42 ವರ್ಷ ವಯಸ್ಸು
ಒಬಿಸಿ : 18 ರಿಂದ 45 ವರ್ಷ
ಎಸ್ ಸಿ/ ಎಸ್ಟಿ : 18 ರಿಂದ 47 ವರ್ಷ

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನ.

ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನ: 24.06.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಜುಲೈ 15, 2019

ಅರ್ಜಿ ಸಲ್ಲಿಸಲು ಬೇಕಾದ ಇನ್ನಷ್ಟು ವಿವರ ಹಾಗೂ ಅರ್ಜಿ ಸಲ್ಲಿಕೆ ಬಗ್ಗೆ ತಿಳಿಯಲು ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+