ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಂಡಿಕೇಟ್ ಬ್ಯಾಂಕಿನಲ್ಲಿ 129 ಮ್ಯಾನೇಜರ್ ಹುದ್ದೆಗಳಿವೆ, ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಮಾರ್ಚ್ 28: ಸಿಂಡಿಕೇಟ್ ಬ್ಯಾಂಕ್ 2019ನೇ ಸಾಲಿನ ನೇಮಕಾತಿಗಾಗಿ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. 129 ವಿವಿಧ ಮ್ಯಾನೇಜರ್ ಸೇರಿದಂತೆ 129 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ, ಅಸಕ್ತ ಅಭ್ಯರ್ಥಿಗಳು ಏಪ್ರಿಲ್ 18, 2019 ರೊಳಗೆ ಅರ್ಜಿ ಸಲ್ಲಿಸಬಹುದು

ಸಂಸ್ಥೆ ಹೆಸರು : ಸಿಂಡಿಕೇಟ್ ಬ್ಯಾಂಕ್
ಹುದ್ದೆ ಹೆಸರು: ಹಿರಿಯ ಮ್ಯಾನೇಜರ್, ಸೆಕ್ಯುರಿಟಿ ಆಫೀಸರ್, ಮ್ಯಾನೇಜರ್
ಒಟ್ಟು ಹುದ್ದೆ : 129
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 18.04.2019

40 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಐಡಿಬಿಐ ಬ್ಯಾಂಕ್40 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಐಡಿಬಿಐ ಬ್ಯಾಂಕ್

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ/ಸಿಎ/ ಐಸಿಡಬ್ಲೂಎ

Syndicate Bank Recruitment 2019 apply for 129 SO Posts

ವಯೋಮಿತಿ:
ಕನಿಷ್ಠ ವಯಸ್ಸು : 25 ವರ್ಷ
ಗರಿಷ್ಠ ವಯಸ್ಸು : 35 ವರ್ಷ

ಸಂಬಳ ನಿರೀಕ್ಷೆ : 31,705 ರು

ನೌಕರರ ವಿಮಾ ನಿಗಮದಲ್ಲಿ 1938 ಹುದ್ದೆಗಳಿವೆ, ಅರ್ಜಿ ಹಾಕಿ ನೌಕರರ ವಿಮಾ ನಿಗಮದಲ್ಲಿ 1938 ಹುದ್ದೆಗಳಿವೆ, ಅರ್ಜಿ ಹಾಕಿ

ಅರ್ಜಿ ಶುಲ್ಕ :
ಸಾಮಾನ್ಯ/ಒಬಿಸಿ ಅಭ್ಯರ್ಥಿ: 600 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ/ಮಹಿಳೆ : 100 ರು

50 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ ಆರ್‌ಸಿಎಫ್‌ 50 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ ಆರ್‌ಸಿಎಫ್‌

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 29.03.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 18.04.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
Syndicate Bank recruitment 2019 notification has been released on official website for the recruitment of 129 vacancies at Syndicate Bank. The candidate who is looking for Senior Manager, Security Officer, Manager can apply online application on or before 18.04.2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X