ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಈ ವರ್ಷ ಸುಮಾರು 2000 ಅಗ್ನಿಶಾಮಕ ಹುದ್ದೆಗಳ ಭರ್ತಿ: ಆರಗ ಜ್ಞಾನೇಂದ್ರ

|
Google Oneindia Kannada News

ಬೆಂಗಳೂರು, ಜೂ.29: ರಾಜ್ಯದಲ್ಲಿ ಸುಮಾರು ಎರಡು ಸಾವಿರ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ, ಹುದ್ದೆ ಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ನಿರ್ಮಿಸಿರುವ ಜಯನಗರ ಅಗ್ನಶಾಮಕ ಠಾಣೆ ನೂತನ ಕಟ್ಟಡವನ್ನು ಇಂದು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜನತೆಯ ಪ್ರಾಣ ಹಾಗೂ ಆಸ್ತಿ ರಕ್ಷಣೆಗೆ, ರಾಜ್ಯ ಸರಕಾರ ಎಲ್ಲಾ ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳುತ್ತದೆ, ಎಂದರು.

This year more than 2000 vacancies fill in fire and emergency services

ಅಗ್ನಿಶಾಮಕ ಇಲಾಖೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲು ಸರಕಾರ ವಿಶೇಷ ಆದ್ಯತೆ, ನೀಡುತ್ತದೆ, ಹಾಗೂ ಹೆಚ್ಚಿನ ಅನುದಾನ ಒದಗಿಸಲಾಗುತ್ತದೆ, ಎಂದೂ ಸಚಿವರು ತಿಳಿಸಿದರು.

This year more than 2000 vacancies fill in fire and emergency services

Recommended Video

ಟೈಲರ್ ಶಿರಚ್ಛೇದ: ರಾಜಸ್ಥಾನದಲ್ಲಿ ನಿಷೇಧಾಜ್ಞೆ ಜಾರಿ, ಇಂಟರ್ನೆಟ್ ಸೇವೆ ಸ್ಥಗಿತ | *India | OneIndia Kannada

ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಮಹಾ ನಿರ್ದೇಶಕರು, ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಶ್ರೀ ಅಮರ್ ಕುಮಾರ್ ಪಾಂಡೆ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

English summary
Nearly two thousand vacancies are being filled in fire and emergency services department: Home Minister Araga Janendra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X