ಟಾಟಾ ಇನ್ಸ್ಟಿಟ್ಯೂಟಿನಲ್ಲಿ ಬೋಧಕ ವರ್ಗದಲ್ಲಿ 39 ಹುದ್ದೆಗಳಿವೆ
ಬೆಂಗಳೂರು, ಜೂನ್ 04: ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ (ಟಿಐಎಸ್ಎಸ್) ನ ಅಧಿಕೃತ ವೆಬ್ ತಾಣದಲ್ಲಿ ಪ್ರಸಕ್ತ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಲಾಗಿದೆ. 39ಕ್ಕೂ ಅಧಿಕ ಬೋಧಕ ಹುದ್ದೆಗಳಿದ್ದು, ಪ್ರೊಫೆಸರ್, ಸಹಾಯಕ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜೂನ್ 15ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ
ಹೆಸರು:
Tata
Institute
of
Social
Sciences
ಹುದ್ದೆ
ಹೆಸರು
:
ಪ್ರೊಫೆಸರ್,
ಅಸೋಸಿಯೇಟ್
ಪ್ರೊಫೆಸರ್,
ಸಹಾಯಕ
ಪ್ರೊಫೆಸರ್
ಒಟ್ಟು
ಹುದ್ದೆ
:39
ಉದ್ಯೋಗ
ಸ್ಥಳ
:
ಭಾರತದೆಲ್ಲೆಡೆ
ಅರ್ಜಿ
ಸಲ್ಲಿಸಲು
ಕೊನೆ
ದಿನಾಂಕ
:
15.06.2019
ಅರಣ್ಯ ಇಲಾಖೆಯಲ್ಲಿ 3085 ಹುದ್ದೆಗಳ ಭರ್ತಿಗೆ ಒಪ್ಪಿಗೆ
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಅರ್ಜಿದಾರರು ಪಿಎಚ್ ಡಿ, ಪಿಜಿ ಅಥವಾ ತತ್ಸಮಾನ ಅರ್ಹತೆ ಪಡೆದಿರಬೇಕು.
ವಯೋಮಿತಿ: ಟಿಐಎಸ್ ಎಸ್ ನ ನಿಮಯಕ್ಕೆ ಅನುಗುಣವಾಗಿ.
ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ
778ಕ್ಕೂ ಅಧಿಕ ಡ್ರೈವರ್, ಎಲೆಕ್ಟ್ರಿಷಿಯನ್ ಸೇರಿ ವಿವಿಧ ಹುದ್ದೆಗಳಿವೆ
ಪ್ರಮುಖ
ದಿನಾಂಕ:
ಅರ್ಜಿ
ಸಲ್ಲಿಕೆ
ಆರಂಭ
:
23.05.2019
ಅರ್ಜಿ
ಸಲ್ಲಿಸಲು
ಕೊನೆ
ದಿನಾಂಕ
:
15.06.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ