ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟಾಟಾ ಇನ್ಸ್ಟಿಟ್ಯೂಟಿನಲ್ಲಿ ಬೋಧಕ ವರ್ಗದಲ್ಲಿ 39 ಹುದ್ದೆಗಳಿವೆ

|
Google Oneindia Kannada News

ಬೆಂಗಳೂರು, ಜೂನ್ 04: ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ (ಟಿಐಎಸ್ಎಸ್) ನ ಅಧಿಕೃತ ವೆಬ್ ತಾಣದಲ್ಲಿ ಪ್ರಸಕ್ತ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಲಾಗಿದೆ. 39ಕ್ಕೂ ಅಧಿಕ ಬೋಧಕ ಹುದ್ದೆಗಳಿದ್ದು, ಪ್ರೊಫೆಸರ್, ಸಹಾಯಕ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜೂನ್ 15ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Tata Institute of Social Sciences
ಹುದ್ದೆ ಹೆಸರು : ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಸಹಾಯಕ ಪ್ರೊಫೆಸರ್
ಒಟ್ಟು ಹುದ್ದೆ :39
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15.06.2019

ಅರಣ್ಯ ಇಲಾಖೆಯಲ್ಲಿ 3085 ಹುದ್ದೆಗಳ ಭರ್ತಿಗೆ ಒಪ್ಪಿಗೆಅರಣ್ಯ ಇಲಾಖೆಯಲ್ಲಿ 3085 ಹುದ್ದೆಗಳ ಭರ್ತಿಗೆ ಒಪ್ಪಿಗೆ

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಅರ್ಜಿದಾರರು ಪಿಎಚ್ ಡಿ, ಪಿಜಿ ಅಥವಾ ತತ್ಸಮಾನ ಅರ್ಹತೆ ಪಡೆದಿರಬೇಕು.

TISS recruitment 2019 apply for 39 Various Professor Post

ವಯೋಮಿತಿ: ಟಿಐಎಸ್ ಎಸ್ ನ ನಿಮಯಕ್ಕೆ ಅನುಗುಣವಾಗಿ.

ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ

ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ

778ಕ್ಕೂ ಅಧಿಕ ಡ್ರೈವರ್, ಎಲೆಕ್ಟ್ರಿಷಿಯನ್ ಸೇರಿ ವಿವಿಧ ಹುದ್ದೆಗಳಿವೆ 778ಕ್ಕೂ ಅಧಿಕ ಡ್ರೈವರ್, ಎಲೆಕ್ಟ್ರಿಷಿಯನ್ ಸೇರಿ ವಿವಿಧ ಹುದ್ದೆಗಳಿವೆ

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಆರಂಭ : 23.05.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15.06.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
TISS recruitment 2019 notification has been released on official website for the recruitment of 39 vacancies at Tata Institute of Social Sciences. The candidate who is looking for Professor, Associate Professor & Assistant Professor can apply online application on or before 15-06-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X