ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ನೇಮಕಾತಿ, 34 ಹುದ್ದೆ
ಬೆಂಗಳೂರು, ಜನವರಿ 01 : ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 28/1/2020 ಕೊನೆಯ ದಿನವಾಗಿದೆ.
ಜ್ಯುನಿಯರ್ ಇಂಜಿನಿಯರ್, ಸ್ಟೆನೋಗ್ರಾಫರ್ ಸೇರಿದಂತೆ 34 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ವ್ಯಾಸಂಗ ಮಾಡಿರಬೇಕು. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ಅರ್ಜಿ ಶುಲ್ಕದ ವಿವಿರ: ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ. ಇತರ ವರ್ಗದ ಅಭ್ಯರ್ಥಿಗಳು 600 ರೂ. ಶುಲ್ಕವನ್ನು ಪಾವತಿ ಮಾಡಬೇಕು.
ಪ್ರಮುಖ ಅಂಶಗಳು
* ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ನೇಮಕಾತಿ
* 30/12/2019 ರಿಂದ 28/1/2020ರ ತನಕ ಅರ್ಜಿ ಸಲ್ಲಿಸಬಹುದು
* ಬೆಂಗಳೂರಿನಲ್ಲಿ ಕೆಲಸ
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಬಹುದಾಗಿದೆ.












Click it and Unblock the Notifications