ಉಬರ್ ನೇಮಕಾತಿ: ಬೆಂಗಳೂರು, ಹೈದರಾಬಾದ್ನಲ್ಲಿ ವಿವಿಧ ಹುದ್ದೆ
ಬೆಂಗಳೂರು, ಜೂನ 11: ಆಪ್ ಆಧಾರಿತ ಕ್ಯಾಬ್ ಸೇವಾ ಸಂಸ್ಥೆ ಉಬರ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹೈದರಾಬಾದ್ ಹಾಗೂ ಬೆಂಗಳೂರು ನಗರಗಳಲ್ಲಿ ನೇಮಕಾತಿ ನಡೆಯಲಿದೆ.
ಕೊರೊನಾ ಸಂಕಷ್ಟದಲ್ಲಿ ಉಬರ್ ಸೇವೆ ನಿರ್ಬಂಧಿತವಾಗಿ ಕೆಲ ನಗರಗಳಲ್ಲಿ ಲಭ್ಯವಿದೆ. ಬೆಂಗಳೂರಲ್ಲಿ ಸದ್ಯಕ್ಕೆ ಕ್ಯಾಬ್ ಸೇವೆಗೆ ಅನುಮತಿ ನೀಡಲಾಗಿದ್ದರೂ ಇಬ್ಬರಿಗೆ ಮಾತ್ರ ಪ್ರಯಾಣಿಸಲು ಅವಕಾಶ ನೀಡಲಾಗಿದೆ.
ವಿಶ್ವದಲ್ಲಿ 10,000ಕ್ಕೂ ಅಧಿಕ ನಗರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಬರ್ ಭಾರತದಲ್ಲಿ ತನ್ನ ಸೇವೆಯನ್ನು ವಿಸ್ತರಿಸಲು ಮುಂದಾಗಿದೆ. ಬೆಂಗಳೂರು ಹಾಗೂ ಹೈದರಾಬಾದ್ ನಗರಗಳಲ್ಲಿ ಸುಮಾರು 250ಕ್ಕೂ ಅಧಿಕ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಕರೆ ನೀಡಿದೆ.

ಉಬರ್ ಈಟ್ಸ್, ಡಿಜಿಟಲ್ ಪೇಮೆಂಟ್, ಮೂಲ ಸೌಕರ್ಯ, ಸುರಕ್ಷತೆ, ತಂತ್ರಜ್ಞಾನ ಸೇರಿದಂತೆ ವಿವಿಧ ಅಂಶಗಳನ್ನು ಅಭಿವೃದ್ಧಿಪಡಿಸಲು ಉಬರ್ ಮುಂದಾಗಿದೆ.
ಬಿ.ಟೆಕ್ ಅಥವಾ ಬಿ.ಇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Recommended Video
ಅರ್ಜಿ ಸಲ್ಲಿಸಲು ಆಸಕ್ತ, ಅರ್ಹ ಅಭ್ಯರ್ಥಿಗಳು ಉಬರ್ ವೆಬ್ ತಾಣದಲ್ಲಿ ಅರ್ಜಿ ವಿವರ ಪಡೆದು ಅರ್ಜಿ ಸಲ್ಲಿಸಬಹುದು. (https://www.uber.com/global/en/careers/list/104412/)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications