100 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯೂನಿಯನ್ ಬ್ಯಾಂಕ್

ಬೆಂಗಳೂರು, ಜನವರಿ 29 : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 100 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 18 ಜನವರಿ 2019 ಕೊನೆಯ ದಿನವಾಗಿದೆ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೂರು Armed Guard ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. 10+2 ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವಂತಿಲ್ಲ.

Union Bank recruitment 2019 : Apply for 100 Armed Guard Posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. (1 ಜನವರಿ 2019ಕ್ಕೆ ಅನ್ವಯವಾಗುವಂತೆ).

ಆಯ್ಕೆಯಾದ ಅಭ್ಯರ್ಥಿಗಳಿಗೆ 9560 ರಿಂದ 18545 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.

ಆನ್‌ಲೈನ್ ಪರೀಕ್ಷೆ, ದೈಹಿಕ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಮಾರ್ಚ್ 17, 2019ರಂದು ಆನ್‌ಲೈನ್ ಪರೀಕ್ಷೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+