ಯೂನಿಯನ್ ಬ್ಯಾಂಕಿನಲ್ಲಿ 181 ಆಫೀಸರ್ ಹುದ್ದೆಗಳಿವೆ

ಬೆಂಗಳೂರು, ಮಾರ್ಚ್ 13: ಯೂನಿಯನ್ ಬ್ಯಾಂಕಿನಲ್ಲಿ 2019ನೇ ಸಾಲಿನ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಲಾಗಿದೆ. ಬ್ಯಾಂಕಿನ ಅಧಿಕೃತ ವೆಬ್ ತಾಣದಲ್ಲಿ ಹೊರಡಿಸಿರುವ ಪ್ರಕಟಣೆಯಂತೆ 181 ಅಧಿಕಾರಿ ವರ್ಗದ ಹುದ್ದೆಗಳಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಮಾರ್ಚ್ 30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ ಹೆಸರು: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಹೆಸರು: ಫೈರ್ ಆಫೀಸರ್, ಎಕಾನಾಮಿಸ್ಟ್, ಸೆಕ್ಯುರಿಟಿ ಆಫೀಸರ್, ಕ್ರೆಡಿಟ್ ಆಫೀಸರ್.. ಇತ್ಯಾದಿ
ಒಟ್ಟು ಹುದ್ದೆಗಳು : 181
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 30, 2019

ವಿದ್ಯಾರ್ಹತೆ: ಹುದ್ದೆಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಪೂರ್ವ, ಸ್ನಾತಕೋತ್ತರ ಪದವಿ, ಬಿ.ಇ/ಎಂಬಿಎ

Union Bank Recruitment 2019 apply for 181 Officer Posts

ವಯೋಮಿತಿ:
ಕನಿಷ್ಠ ಮಿತಿ: 23 ವರ್ಷ
ಗರಿಷ್ಠ ಮಿತಿ : 40 ವರ್ಷ
ಸಂಬಳ ನಿರೀಕ್ಷೆ: 42,020 ರು ನಿಂದ 51,490 ರು
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ವಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ
ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳು : 600ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳೆ : 100 ರು

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 30, 2019

ಆರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+