ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯೂನಿಯನ್ ಬ್ಯಾಂಕಿನಲ್ಲಿ 181 ಆಫೀಸರ್ ಹುದ್ದೆಗಳಿವೆ

|
Google Oneindia Kannada News

ಬೆಂಗಳೂರು, ಮಾರ್ಚ್ 13: ಯೂನಿಯನ್ ಬ್ಯಾಂಕಿನಲ್ಲಿ 2019ನೇ ಸಾಲಿನ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಲಾಗಿದೆ. ಬ್ಯಾಂಕಿನ ಅಧಿಕೃತ ವೆಬ್ ತಾಣದಲ್ಲಿ ಹೊರಡಿಸಿರುವ ಪ್ರಕಟಣೆಯಂತೆ 181 ಅಧಿಕಾರಿ ವರ್ಗದ ಹುದ್ದೆಗಳಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಮಾರ್ಚ್ 30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ ಹೆಸರು: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಹೆಸರು: ಫೈರ್ ಆಫೀಸರ್, ಎಕಾನಾಮಿಸ್ಟ್, ಸೆಕ್ಯುರಿಟಿ ಆಫೀಸರ್, ಕ್ರೆಡಿಟ್ ಆಫೀಸರ್.. ಇತ್ಯಾದಿ
ಒಟ್ಟು ಹುದ್ದೆಗಳು : 181
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 30, 2019

ವಿಜಯ ಬ್ಯಾಂಕಿನಲ್ಲಿ 10ನೇ ತರಗತಿ ಪಾಸಾದವರಿಗೆ ಹುದ್ದೆಗಳಿವೆವಿಜಯ ಬ್ಯಾಂಕಿನಲ್ಲಿ 10ನೇ ತರಗತಿ ಪಾಸಾದವರಿಗೆ ಹುದ್ದೆಗಳಿವೆ

ವಿದ್ಯಾರ್ಹತೆ: ಹುದ್ದೆಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಪೂರ್ವ, ಸ್ನಾತಕೋತ್ತರ ಪದವಿ, ಬಿ.ಇ/ಎಂಬಿಎ

Union Bank Recruitment 2019 apply for 181 Officer Posts

ವಯೋಮಿತಿ:
ಕನಿಷ್ಠ ಮಿತಿ: 23 ವರ್ಷ
ಗರಿಷ್ಠ ಮಿತಿ : 40 ವರ್ಷ
ಸಂಬಳ ನಿರೀಕ್ಷೆ: 42,020 ರು ನಿಂದ 51,490 ರು
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ವಯಕ್ತಿಕ ಸಂದರ್ಶನ.

ಬ್ಯಾಂಕ್ ಆಫ್ ಬರೋಡಾದಲ್ಲಿ 100ಕ್ಕೂ ಅಧಿಕ ಹುದ್ದೆಗಳಿವೆಬ್ಯಾಂಕ್ ಆಫ್ ಬರೋಡಾದಲ್ಲಿ 100ಕ್ಕೂ ಅಧಿಕ ಹುದ್ದೆಗಳಿವೆ

ಅರ್ಜಿ ಶುಲ್ಕ
ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳು : 600ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳೆ : 100 ರು

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 30, 2019

ಆರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
Union Bank of India recruitment 2019 notification has been released on official website for the recruitment of 181 Credit Officer, Fire Officer Posts. The candidate who is looking for following post can apply from 12.03.2019 and before 30.03.2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X