ವಿವಿಧ ಹುದ್ದೆಗಳ ನೇಮಕಾತಿಗೆ UPSC ಅರ್ಜಿ ಆಹ್ವಾನ
ಬೆಂಗಳೂರು, ಜುಲೈ 21 : ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 53 ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರ ಲೋಕಸೇವಾ ಆಯೋಗ ((UPSC)ವು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಜುಲೈ 27, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆಗಳು
1. ಜೂನಿಯರ್ ಟೆಕ್ನಿಕಲ್ ಆಫಿಸರ್ (Sugar Technology): 01 Post
2. Specialist Grade-III (Obstetrics & Gynecology): 14 Posts
3. Specialist Grade-III (Surgery): 10 Posts
4. Deputy Director (Mechanical): 20 Posts
5. Youth Officer: 08 Posts
ವಯೋಮಿತಿ: ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ: ಮೇಲಿನ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಸಂಬಂಧಿಸಿದಂತೆ ಪದವಿ ಪಡೆದಿರಬೇಕು.
ಆಯ್ಕೆ ವಿಧಾನ: ಮೇಲೆ ತಿಳಿಸಲಾದ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇನ್ನು ಹೆಚ್ಚಿನ ವಿವರಣೆ ತಿಳಿಯಲು ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications