ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

UPSC ನೇಮಕಾತಿ 2020: 47 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

|
Google Oneindia Kannada News

ನವದೆಹಲಿ, ಜೂನ್ 14: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ಯು 2020ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದೆ. ಈ ಕುರಿತಂತೆ ಯುಪಿಎಸ್ ಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಐಇಎಸ್/ ಐಎಸ್ಎಸ್ ಪರೀಕ್ಷೆ ಮೂಲಕ ಆಯ್ಕೆಯಾಗಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಜೂನ್ 30 ರೊಳಗೆ ಅರ್ಜಿ ಸಲ್ಲಿಸಬಹುದು.

Recommended Video

More than 2 lakh people have lost their job because of Hotel shut down | Hotel Industry

ಸಂಸ್ಥೆ ಹೆಸರು: Union Public Service Commission (UPSC)

ಹುದ್ದೆ ಹೆಸರು: UPSC IES/ ISS Exam

ಒಟ್ಟು ಹುದ್ದೆ: 47

ಉದ್ಯೋಗ ಸ್ಥಳ : ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜೂನ್ 30, 2020.

ಅಗ್ನಿಶಾಮಕ ದಳದಲ್ಲಿ 1567 ಹುದ್ದೆಗಳಿಗೆ ಅರ್ಜಿ ಆಹ್ವಾನಅಗ್ನಿಶಾಮಕ ದಳದಲ್ಲಿ 1567 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Statistics/ಗಣಿತ, Applied Statistics) ಒಂದು ಪಠ್ಯ ವಿಷಯವಾಗಿರಬೇಕು , ಸ್ನಾತಕೋತ್ತರ ಪದವಿ, ಎಂಬಿಬಿಎಸ್.

UPSC IES/ISS Recruitment 2020 apply for 47 Vacancies

ವಯೋಮಿತಿ:

ಕನಿಷ್ಠ ವಯೋಮಿತಿ: 21 ವರ್ಷ

ಗರಿಷ್ಠ ವಯೋಮಿತಿ: 30 ವರ್ಷ

ಅರ್ಜಿಶುಲ್ಕ:

ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ: 200 ರು

ಎಸ್ ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳೆ: ಯಾವುದೇ ಶುಲ್ಕವಿಲ್ಲ.

ಕರ್ನಾಟಕ ಬ್ಯಾಂಕ್ ನೇಮಕಾತಿ; ಮಂಗಳೂರಿನಲ್ಲಿ ಕೆಲಸಕರ್ನಾಟಕ ಬ್ಯಾಂಕ್ ನೇಮಕಾತಿ; ಮಂಗಳೂರಿನಲ್ಲಿ ಕೆಲಸ

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಪ್ರಮುಖ ದಿನಾಂಕ:

ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30-06-2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
UPSC IES/ISS recruitment 2020 notification has been released on official website for the recruitment of 47 vacancies at Union Public Service Commission.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X