ಯುಪಿಎಸ್ ಸಿ ನೇಮಕಾತಿ, 10 ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು, ಡಿಸೆಂಬರ್ 12 : ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್ ಸಿ) 2018-19ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿದ್ದು, ತನ್ನ ಅಧಿಕೃತ ವೆಬ್ ಸೈಟಿನಲ್ಲಿ 10 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಸಹಾಯಕ ಕಮ್ಯಾಂಡಂಟ್ ಹುದ್ದೆಗಳಿಗೆ ಡಿಸೆಂಬರ್ 31ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು : Union Public Service Commission
ಒಟ್ಟು ಹುದ್ದೆಗಳು : 10
ಹುದ್ದೆ ಹೆಸರು: ಸಹಾಯಕ ಕಮ್ಯಾಂಡಂಟ್ (ಎಕ್ಸಿಕ್ಯೂಟಿವ್)
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಡಿಸೆಂಬರ್ 31, 2018

UPSC recruitment 2018 apply for 10 Assistant Commandant Post

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ.

ವಯೋಮಿತಿ: ಆಗಸ್ಟ್ 01, 2019ರಂತೆ 35 ವರ್ಷ

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ, ಮೆಡಿಕಲ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಡಿಸೆಂಬರ್ 31, 2018

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+