ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

21 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ

|
Google Oneindia Kannada News

ಬೆಂಗಳೂರು, ನವೆಂಬರ್ 09 : ಕೇಂದ್ರ ಲೋಕಸೇವಾ ಆಯೋಗ 21 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 15, 2018 ಕೊನೆಯ ದಿನವಾಗಿದೆ.

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಸಿಸ್ಟೆಂಟ್ ಅಗ್ರಿಕಲ್ಚರ್ ಮಾರ್ಕೆಟಿಂಗ್ ಅಡ್ವೈಸರ್, ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕು.

ಕೆನರಾ ಬ್ಯಾಂಕ್ ನೇಮಕಾತಿಗೆ ಅರ್ಜಿ ಹಾಕಿ, ಬೆಂಗಳೂರಿನಲ್ಲಿ ಕೆಲಸಕೆನರಾ ಬ್ಯಾಂಕ್ ನೇಮಕಾತಿಗೆ ಅರ್ಜಿ ಹಾಕಿ, ಬೆಂಗಳೂರಿನಲ್ಲಿ ಕೆಲಸ

ಅಸಿಸ್ಟೆಂಟ್ ಅಗ್ರಿಕಲ್ಚರ್ ಮಾರ್ಕೆಟಿಂಗ್ ಅಡ್ವೈಸರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾಸ್ಟರ್ ಇನ್ ಅಗ್ರಿಕಲ್ಚರ್ ಪೂರ್ಣಗೊಳಿಸಿರಬೇಕು. ಅಗ್ರಿಕಲ್ಚರ್ ಎಕನಾಮಿಕ್ಸ್, ಅಗ್ರಕಲ್ಚರ್ ಮಾರ್ಕೆಟಿಂಗ್, ಅಗ್ರಿಕಲ್ಚರ್ ಮಾರ್ಕೆಟಿಂಗ್ & ಸಹಕಾರ, ಅಗ್ರಿಕಲ್ಚರ್ ಎಕ್ಸ್‌ಟೆಕ್ಷನ್ ಎಜುಕೇಷನ್, ಅಗ್ರಿಕಲ್ಚರ್ ಸ್ಟಾಟಿಟಿಕ್ಸ್, ಅಗ್ರಿಕಲ್ಚರ್ ಕಮ್ಯನಿಕೇಷನ್, ಅಗ್ರಿ ಕಲ್ಚರ್ ಬ್ಯುಸಿನೆಸ್, ಅಗ್ರಿಕಲ್ಚರ್ ಇಂಜಿನಿಯರಿಂಗ್, ಪೋಸ್ಟ್ ಹಾರ್ವೆಸ್ಟ್ ಟೆಕ್ನಾಲಜಿ, ಫುಡ್ ಸೈನ್ಸ್ ಟೆಕ್ನಾಲಜಿ, ಫುಡ್‌ ಪ್ರೊಸಿಸೆಂಗ್, ಪೋಸ್ಟ್ ಹಾರ್ವೆಸ್ಟ್ ಮ್ಯಾನೇಜ್‌ಮೆಂಟ್, ಮಾಸ್ಟರ್ ಡಿಗ್ರಿ ವಿತ್ ಬಾಟ್ನಿ, ಎಕಾನಾಮಿಕ್ಸ್ ಅಥವ ಕಾಮರ್ಸ್, ಎಕನಾಮಿಕ್ಸ್ ಅಥವ ಗಣಿತ.

ಎಸ್ಬಿಐನಲ್ಲಿ 47 ಹುದ್ದೆಗಳಿವೆ, ಕೂಡಲೇ ಅರ್ಜಿ ಆಹ್ವಾನಎಸ್ಬಿಐನಲ್ಲಿ 47 ಹುದ್ದೆಗಳಿವೆ, ಕೂಡಲೇ ಅರ್ಜಿ ಆಹ್ವಾನ

UPSC recruitment 2018 apply for 21 Various Vacancies

ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗೆ ಇನ್ಸಿಟಿಟ್ಯೂಟ್‌ ಆಫ್‌ ಚಾರ್ಟಡ್ ಅಕೌಂಟೆಂಟ್ಸ್ ಆಫ್‌ ಇಂಡಿಯಾದಲ್ಲಿ ಸದಸ್ಯರಾಗಿರಬೇಕು.

ಮಡಿಕೇರಿ : ವೈದ್ಯರ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಮಡಿಕೇರಿ : ವೈದ್ಯರ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಅಸಿಸ್ಟೆಂಟ್ ಅಗ್ರಿಕಲ್ಚರ್ ಮಾರ್ಕೆಟಿಂಗ್ ಅಡ್ವೈಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 40 ವರ್ಷ, ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗೆ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ವೇತನ ಶ್ರೇಣಿ 15600-39100 ರೂ. ಪ್ರತಿ ತಿಂಗಳು.

ಅರ್ಜಿ ಶುಲ್ಕದ ವಿವರ : ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಇತರ ಅಭ್ಯರ್ಥಿಗಳಿಗೆ 25 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಲಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Union Public Service Commission (UPSC) recruitment 2018-19. Notification has been released on official website for the recruitment of 21 vacancies. The candidate who is looking for Assistant Agricultural Marketing Adviser, Assistant Director & Various Vacancies can apply online before 15th November 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X