23 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ

ಬೆಂಗಳೂರು, ಜನವರಿ 16 : ಕೇಂದ್ರ ಲೋಕಸೇವಾ ಆಯೋಗವು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಫೆ.1, 2018ರೊಳಗೆ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಯುಪಿಎಸ್‌ಸಿ ಒಟ್ಟು 23 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 11 ಮೆಡಿಕಲ್ ಆಫೀಸರ್ಸ್, 6 ಸಂಶೋಧಕ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ವಿದ್ಯಾರ್ಹತೆ : ಮೆಡಿಕಲ್ ಆಫೀಸರ್ಸ್ ಹುದ್ದೆಗೆ ಭಾರತೀಯ ಮೆಡಿಕಲ್ ಕೌನ್ಸಿಲ್ ಕಾಯ್ದೆ 1956ರ ಅನ್ವಯ ನಿಗದಿಪಡಿಸಿರುವ ವಿದ್ಯಾರ್ಹತೆ ಹೊಂದಿರಬೇಕು. ವಿಜ್ಞಾನ ವಿಷಯದಲ್ಲಿ ಮಾಸ್ಟರ್ ಡಿಗ್ರಿ ಪಡೆದವರು ಅಥವ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಪಡೆದವರು ಸಂಶೋಧಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ 35 ವರ್ಷಗಳು. 1/02/2018ಕ್ಕೆ ಅನ್ವಯವಾಗುವಂತೆ.

UPSC recruitment 2018 apply for 23 various vacancies

ವೇತನ : ಮೆಡಿಕಲ್ ಆಫೀಸರ್ಸ್ ಹುದ್ದೆಗೆ ವೇತನ 15,600 ರಿಂದ 39100 ರೂ., ಸಂಶೋಧಕ 56,100 ರಿಂದ 1,77,500 ರೂ.ಗಳು.

ಪ್ರಮುಖ ವಿವರಗಳು
* ಒಟ್ಟು ಹುದ್ದೆಗಳು 23
* ಉದ್ಯೋಗ ಸ್ಥಳ : ಯಾವುದೇ ರಾಜ್ಯ
* ನೋಂದಣಿಗೆ ಕೊನೆ ದಿನಾಂಕ 1/2/2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+