383 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ

Recommended Video

      383 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ | Oneindia Kannada

      ಬೆಂಗಳೂರು, ಜೂನ್ 14 : ಕೇಂದ್ರ ಲೋಕಸೇವಾ ಆಯೋಗ 383 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 2 ಜುಲೈ, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

      ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನ್ಯಾಷನಲ್ ಡಿಫೆನ್ಸ್ ಅಕಾಡೆಮಿ, ನೇವಲ್ ಅಕಾಡೆಮಿ ಪರೀಕ್ಷೆ ಮೂಲಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಿದೆ. ಆಯ್ಕೆಯಾದ ಆಭ್ಯರ್ಥಿಗಳು ಎಲ್ಲಿ ಕೆಲಸ ಮಾಡಬೇಕು ಎಂಬುದನ್ನು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಿಲ್ಲ.

      ಸೇನೆಯ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ : 12ನೇ ತರಗತಿ ಅಥವ 10+2 ತತ್ಸಮಾನ ಪರೀಕ್ಷೆಯಲ್ಲಿ ರಾಜ್ಯದ ಬೋರ್ಡ್ ಅಥವ ವಿಶ್ವವಿದ್ಯಾಲಯ ನಡೆಸುವ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

      UPSC recruitment 2018 : Apply for 383 various posts

      ಏರ್ ಪೋರ್ಸ್‌ ಮತ್ತು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ 10+2 ಅಥವ ತತ್ಸಮಾನ ಪರೀಕ್ಷೆ ಫಿಸಿಕ್ಸ್, ಗಣಿತ ಪರೀಕ್ಷೆಯಲ್ಲಿ ರಾಜ್ಯ ಅಥವ ಮಾನ್ಯತೆ ಪಡೆದ ವಿವಿ ನಡೆಸುವ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

      ಅವಿವಾಹಿತ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1 ಜನವರಿ, 2003ರೊಳಗೆ ಜನಿಸಿರಬೇಕು.

      ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ವಿರುವುದಿಲ್ಲ. ಇತರ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಲಿಖಿತ, ದೈಹಿಕ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಬಹುದಾಗಿದೆ.

      ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+