71 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್ಸಿ
ಬೆಂಗಳೂರು, ಮೇ 07 : ಯುಪಿಎಸ್ಸಿ 71 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಮೇ 17, 2018 ಕೊನೆಯ ದಿನವಾಗಿದೆ.
ಕೇಂದ್ರ ಲೋಕಸೇವಾ ಆಯೋಗ 71 ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. 28 ಮಾರ್ಕೆಟಿಂಗ್ ಆಫೀಸರ್, 24 ಉಪನ್ಯಾಸಕ (ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್) ಸೇರಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಮಾರ್ಕೆಟಿಂಗ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗ್ರಿಕಲ್ಚರ್, ಸಸ್ಯಶಾಸ್ತ್ರ, ಅಗ್ರಿಕಲ್ಚರ್ ಎಕಾನಾಮಿಕ್ಸ್, ಅಗ್ರಿಕಲ್ಚರ್ ಮಾರ್ಕೆಟಿಂಗ್ನಲ್ಲಿ ಮಾನ್ಯತೆ ಪಡೆದ ಪದವಿ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ಉಪನ್ಯಾಸಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬ್ಯಾಚುಲರ್ ಡಿಗ್ರಿ ಇನ್ ಇಂಜಿನಿರಿಂಗ್/ ಟೆಕ್ನಾಲಜಿ ಇನ್ ಕೆಮಿಕಲ್ ಇಂಜಿನಿಯರಿಂಗ್ ಅನ್ನು ಮಾನ್ಯತೆ ಪಡೆದ ವಿವಿಯಿಂದ ಮೊದಲ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.

ಮಾರ್ಕೆಟಿಂಗ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 30 ವರ್ಷ, ಉಪನ್ಯಾಸಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಬಿಐ ಬ್ಯಾಂಕ್ನ ಯಾವುದೇ ಶಾಖೆಯಲ್ಲಿ ಅರ್ಜಿ ಶುಲ್ಕವನ್ನು ನಗದು ರೂಪದಲ್ಲಿ ಪಾವತಿ ಮಾಡಬಹುದಾಗಿದೆ. ಎಸ್ಸಿ/ಎಸ್ಟಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ವಿರುವುದಿಲ್ಲ. ಉಳಿದ ವರ್ಗದ ಅಭ್ಯರ್ಥಿಗಳಿಗೆ 25 ರೂ. ಶುಲ್ಕ ನಿಗದಿಗೊಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications