ಯುಪಿಎಸ್ ಸಿಯಲ್ಲಿ 417 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ನವೆಂಬರ್ 12: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ಸುಮಾರು 417 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 26, 2018 ಕೊನೆಯ ದಿನವಾಗಿದೆ.

ಸಿಡಿಎಸ್ -1 ಪರೀಕ್ಷೆ ತೆಗೆದುಕೊಳ್ಳಲು ಬಯಸುವವರು ಅರ್ಜಿ ಹಾಕಬಹುದು.

ಸಂಸ್ಥೆ ಹೆಸರು: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ)
ಒಟ್ಟು ಹುದ್ದೆ: 417
ಹುದ್ದೆ ಹೆಸರು: Combined Defence Services (CDS-I) Examination 2019
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ನವೆಂಬರ್ 26, 2018

UPSC recruitment 2018 for 417 Combined Defence Services Post

ಅರ್ಜಿ ಶುಲ್ಕದ ವಿವರ : ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಇತರೆ ಅಭ್ಯರ್ಥಿಗಳಿಗೆ 25 ರೂ. ಶುಲ್ಕ ನಿಗದಿ ಮಾಡಲಾಗಿದೆ.

ವಿದ್ಯಾರ್ಹತೆ : ಐಎಂಎ ಹಾಗೂ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ-ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ
ಇಂಡಿಯನ್ ನವಲ್ ಅಕಾಡೆಮಿ-ವಿಶ್ವವಿದ್ಯಾಲಯ/ವಿದ್ಯಾಸಂಸ್ಥೆಯಿಂದ ಇಂಜಿನಿಯರಿಂಗ್ ಪದವಿ
ಏರ್ ಫೋರ್ಸ್ ಅಕಾಡೆಮಿ : ಶ್ವವಿದ್ಯಾಲಯ/ವಿದ್ಯಾಸಂಸ್ಥೆಯಿಂದ ಇಂಜಿನಿಯರಿಂಗ್ ಪದವಿ(ಭೌತಶಾಸ್ತ್ರ/ಗಣಿತ 10+2 ನಲ್ಲಿ ಓದಿರಬೇಕು)

ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗೆ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+