782 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ

ಬೆಂಗಳೂರು, ಫೆಬ್ರವರಿ 09 : ಯುಪಿಎಸ್‌ಸಿ 782 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 6, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕೇಂದ್ರ ಲೋಕಸೇವಾ ಆಯೋಗ 782 ವಿವಿಧ ಹುದ್ದೆಗಳನ್ನು ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಭರ್ತಿ ಮಾಡಲಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಾಜ್ಯ ಅಥವ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು ಅಥವ ಯುಜಿಸಿ ಕಾಯ್ದೆ 1956ರ ಅನ್ವಯ ಮಾನ್ಯತೆ ಪಡೆದ ವಿವಿಯಿಂದ ಪದವಿ ಪಡೆದಿರಬೇಕು.

UPSC recruitment 2018 : Notification for 782 Vacancies

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 21 ರಿಂದ 32 ವರ್ಷದೊಳಗಿರಬೇಕು. ಆಗಸ್ಟ್ 1,2018ಕ್ಕೆ ಅನ್ವಯವಾಗುವಂತೆ. ಕೆಲಸದ ಸ್ಥಳ ದೇಶದ ಯಾವುದೇ ನಗರ.

ಪ್ರಮುಖ ಅಂಶಗಳು

* ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ

* 782 ಹುದ್ದೆ

* ಅಂತಿಮ ದಿನಾಂಕ 6/3/2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈಲ್ವೆಯಲ್ಲಿ 26 ಸಾವಿರ ಹುದ್ದೆ ಭರ್ತಿ : ರೈಲ್ವೆ ನೇಮಕಾತಿ ಮಂಡಳಿ 26502 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಮಾರ್ಚ್ 5, 2018 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+