ಯುಪಿಎಸ್ ಸಿ ನೇಮಕಾತಿ 2019: ಜಿಯೋ ವಿಜ್ಞಾನಿ ಪರೀಕ್ಷೆಗೆ ಅರ್ಜಿ ಆಹ್ವಾನ

ನವದೆಹಲಿ, ಅಕ್ಟೋಬರ್ 04: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ಯು 2019ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದ್ದು, ಭೂ ವಿಜ್ಞಾನಿ ಪರೀಕ್ಷೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತಂತೆ ಯುಪಿಎಸ್ ಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅಕ್ಟೋಬರ್ 15ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು : Union Public Service Commission (UPSC)
ಹುದ್ದೆ ಹೆಸರು : Combined Geo-Scientist (ಪೂರ್ವಭಾವಿ) ಪರೀಕ್ಷೆ
ಒಟ್ಟು ಹುದ್ದೆ : 102
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15.10.2019

ವಿದ್ಯಾರ್ಹತೆ: ಸರ್ಕಾರಿ ಸ್ವಾಮ್ಯದ ವಿಶ್ವವಿದ್ಯಾಲಯದಿಂದ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

UPSC recruitment 2019 apply for 102 Combined Geo-Scientist Exam

ವಯೋಮಿತಿ: ಸಾಮಾನ್ಯ/ಒಬಿಸಿ ಅಭ್ಯರ್ಥಿ: 21 ರಿಂದ 35 ವರ್ಷ (1 ಜನವರಿ 2020) ಎಸ್ ಸಿ/ ಎಸ್ಟಿ/ ಎಸ್ಎಸ್ ಸಿಒ/ ಮಾಜಿಯೋಧರಿಗೆ ಗರಿಷ್ಟ ವಯೋಮಿತಿಯಲ್ಲಿ 5 ವರ್ಷ ವಿನಾಯಿತಿ, ಒಬಿಸಿ ಅಭ್ಯರ್ಥಿಗೆ 03 ವರ್ಷ

ಅರ್ಜಿಶುಲ್ಕ:
ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ: 200 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳೆ: ಯಾವುದೇ ಶುಲ್ಕವಿಲ್ಲ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ/ಸಂದರ್ಶನ/ವ್ಯಕ್ತಿತ್ವ ಮೌಲ್ಯ ಮಾಪನ

ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನ: 25.09.2019
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15.10.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+