ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

106 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ

|
Google Oneindia Kannada News

ಬೆಂಗಳೂರು, ಮಾರ್ಚ್ 25 : ಯುಪಿಎಸ್‌ಸಿ 106 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 16/4/2019 ಕೊನೆಯ ದಿನವಾಗಿದೆ.

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) Geologist, Geo Scientist ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಒಟ್ಟು 106 ಹುದ್ದೆಗಳಿದ್ದು, ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಯುಪಿಎಸ್ ಸಿ ನೇಮಕಾತಿ 2019: 65 ಹುದ್ದೆಗಳಿಗೆ ಅರ್ಜಿ ಆಹ್ವಾನಯುಪಿಎಸ್ ಸಿ ನೇಮಕಾತಿ 2019: 65 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ, ಸ್ನಾತಕೋತ್ತರ ಪದವಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

40 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಐಡಿಬಿಐ ಬ್ಯಾಂಕ್40 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಐಡಿಬಿಐ ಬ್ಯಾಂಕ್

UPSC Recruitment 2019 apply for 106 Geologist,Geo Scientist Posts.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 32 ವರ್ಷಗಳು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

KPSC ಗ್ರೂಪ್ 'ಸಿ' ಯ 46 ಹುದ್ದೆಗಳಿಗೆ ಅರ್ಜಿ ಆಹ್ವಾನKPSC ಗ್ರೂಪ್ 'ಸಿ' ಯ 46 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಸಕ್ತ ಅಭ್ಯರ್ಥಿಗಳು ಮಾ.20 ರಿಂದ ಏಪ್ರಿಲ್ 16, 2019ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Union Public Service Commission (UPSC) recruitment 2019. Notification has been released on official website for the recruitment of 106 Geologist, Geophysicist, Chemist, Junior Hydrogeologists Posts. The candidate who is looking for following post can apply from 20.03.2019 and before 16.04.2019
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X