ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುಪಿಎಸ್‌ಸಿ ನೇಮಕಾತಿ; 153 ಹುದ್ದೆಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ನವೆಂಬರ್ 14 : ಕೇಂದ್ರ ಲೋಕಸೇವಾ ಆಯೋಗ 153 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 28/11/2019 ಕೊನೆಯ ದಿನವಾಗಿದೆ.

ಯುಪಿಎಸ್‌ಸಿ Examiner, Specialist, Senior Lecturer ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

10ನೇ ತರಗತಿ, ಐಟಿಐ ಪಾಸಾದವರಿಗೆ ರೈಲ್ವೆಯಲ್ಲಿ ಉದ್ಯೋಗ10ನೇ ತರಗತಿ, ಐಟಿಐ ಪಾಸಾದವರಿಗೆ ರೈಲ್ವೆಯಲ್ಲಿ ಉದ್ಯೋಗ

ಕಾನೂನು ವಿಚಾರದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೊಮಾ, ಪಿಎಚ್‌ಡಿ ವ್ಯಾಸಂಗ ಮಾಡಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಭಾರತೀಯ ರೈಲ್ವೆಯ ವಾಯುವ್ಯ ವಿಭಾಗದಲ್ಲಿ 2029 ಹುದ್ದೆಗಳಿವೆಭಾರತೀಯ ರೈಲ್ವೆಯ ವಾಯುವ್ಯ ವಿಭಾಗದಲ್ಲಿ 2029 ಹುದ್ದೆಗಳಿವೆ

UPSC Recruitment 2019 : Apply For 153 Post

Examiner ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ 30, Specialist (Pathology) ಹುದ್ದೆಗೆ 50,
Specialist ಹುದ್ದೆಗೆ 45, Senior Lecturer ಹುದ್ದೆಗೆ 53 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ.

ಗದಗದಲ್ಲಿ ಕೆಲಸ; ಎಸ್‌ಎಸ್‌ಎಲ್‌ಸಿ ಆದವರು ಅರ್ಜಿ ಹಾಕಿಗದಗದಲ್ಲಿ ಕೆಲಸ; ಎಸ್‌ಎಸ್‌ಎಲ್‌ಸಿ ಆದವರು ಅರ್ಜಿ ಹಾಕಿ

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಇತರ ಅಭ್ಯರ್ಥಿಗಳು 25 ರೂ. ಶುಲ್ಕವನ್ನು ಪಾವತಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Union Public Service Commission (UPSC) recruitment 2019. Notification has been released on official website for the recruitment of 153 post. Candidate can apply before 28/11/2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X