UPSC ನೇಮಕಾತಿ : 323 ಸಿಪಿಎಫ್ ಪರೀಕ್ಷೆಗೆ ಅರ್ಜಿ ಆಹ್ವಾನ
ನವದೆಹಲಿ, ಏಪ್ರಿಲ್ 25: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) ಯು 2019ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. 51ಕ್ಕೂ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಮೇ 2ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು : Union Public Service Commission (UPSC)
ಹುದ್ದೆ ಹೆಸರು : CPF Examination 2019
ಒಟ್ಟು ಹುದ್ದೆ : 323
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20.05.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು.

ವಯೋಮಿತಿ ನಿರ್ದೇಶಕ ಹುದ್ದೆ : 1 ಆಗಸ್ಟ್ 2019ಕ್ಕೆ ಅನ್ವಯವಾಗುವಂತೆ ಕನಿಷ್ಠ 20 ಗರಿಷ್ಠ 25 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ ಅಭ್ಯರ್ಥಿ, ಇತರೆ : 200 ರು
ಎಸ್ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳೆ: ಯಾವುದೇ ಶುಲ್ಕವಿಲ್ಲ.
ಪ್ರಮುಖ ದಿನಾಂಕ
ಅರ್ಜಿ ಸಲ್ಲಿಕೆ ಆರಂಭ ದಿನ: 24.04.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20.05.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications