UPSC ನೇಮಕಾತಿ 2019: 417 ಸಿಡಿಎಸ್ ಪರೀಕ್ಷಾರ್ಥಿಗಳ ಗಮನಕ್ಕೆ

ನವದೆಹಲಿ, ಜೂನ್ 13: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) ಯು 2019ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. 417ಕ್ಕೂ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜುಲೈ 08ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು : Union Public Service Commission (UPSC) ಹುದ್ದೆ ಹೆಸರು : Combined Defence Services 2019
ಒಟ್ಟು ಹುದ್ದೆ : 417
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 08.07.2019

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಪೂರ್ವ, ಪದವಿ(ಬಿ. ಟೆಕ್), ಸ್ನಾತಕೋತ್ತರ ಪದವಿ ಪಡೆದಿರಬೇಕು.

UPSC recruitment 2019 apply for 417 CDS-II Examination

ವಯೋಮಿತಿ
* ಕನಿಷ್ಠ 20 ಗರಿಷ್ಠ 24 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ ಅಭ್ಯರ್ಥಿ, ಇತರೆ : 200 ರು
ಎಸ್ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳೆ: ಯಾವುದೇ ಶುಲ್ಕವಿಲ್ಲ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ

ಪ್ರಮುಖ ದಿನಾಂಕ
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭ ದಿನ: 12.06.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 08.07.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+