UPSC ನೇಮಕಾತಿ: 48 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ನವೆಂಬರ್ 25: ಕೇಂದ್ರ ನಾಗರಿಕ ಸೇವಾ ಆಯೋಗ (UPSC)2019ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಮುಂದುವರೆಸಿದ್ದು, ಅಧಿಕೃತ ವೆಬ್ ತಾಣದಲ್ಲಿ ಈ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಸಹಾಯಕ ರಿಜಿಸ್ಟ್ರಾಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಡಿಸೆಂಬರ್ 12ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು : Union Public Service Commission (UPSC)

ಹುದ್ದೆ ಹೆಸರು : Assistant Registrar, Senior Examiner

ಒಟ್ಟು ಹುದ್ದೆ : 48

ಉದ್ಯೋಗ ಸ್ಥಳ : ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 12.12.2019.

ವಿದ್ಯಾರ್ಹತೆ: ಸರ್ಕಾರಿ ಸ್ವಾಮ್ಯದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, ಸಿಎ, ಪಿಜಿ ಡಿಪ್ಲೋಮಾ.

UPSC recruitment 2019 apply for 48 Assistant Registrar and Various Post

ವಯೋಮಿತಿ:
ಸಹಾಯಕ ರಿಜಿಸ್ಟ್ರಾರ್, ಹಿರಿಯ ವಿನ್ಯಾಸ ಅಧಿಕಾರಿ, ಹಿರಿಯ ತಾಂತ್ರಿಕ ಅಧಿಕಾರಿ: 40 ವರ್ಷ.
ಹಿರಿಯ ಎಕ್ಸಾಮಿನರ್: 35 ವರ್ಷ.
ಸಹಾಯಕ ನಿರ್ದೇಶಕ: 30 ವರ್ಷ
ಮುಖ್ಯ ಡಿಸೈನ್ ಆಫೀಸರ್: 45 ವರ್ಷ.
ನಿರ್ದೇಶಕ: 50 ವರ್ಷ.

ಅರ್ಜಿಶುಲ್ಕ: ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ: 25ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳೆ: ಯಾವುದೇ ಶುಲ್ಕವಿಲ್ಲ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ/ಸಂದರ್ಶನ/ವ್ಯಕ್ತಿತ್ವ ಮೌಲ್ಯ ಮಾಪನ

ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನ: 12.12.2029
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 13.12.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+