ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

UPSC ನೇಮಕಾತಿ 2019: 495 ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಸೆ.27: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ಯು 2019ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದ್ದು, ಇಂಜಿನಿಯರಿಂಗ್ ಸರ್ವಿಸಸ್ ಪರೀಕ್ಷೆ ಐಇಎಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತಂತೆ ಯುಪಿಎಸ್ ಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು : Union Public Service Commission (UPSC)
ಹುದ್ದೆ ಹೆಸರು :Engineering Services Exam IES
ಒಟ್ಟು ಹುದ್ದೆ : 495

RITES ನೇಮಕಾತಿ 2019: 46 ಹುದ್ದೆಗಳಿಗೆ ಅರ್ಜಿ ಆಹ್ವಾನRITES ನೇಮಕಾತಿ 2019: 46 ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15.10.2019

ವಿದ್ಯಾರ್ಹತೆ: ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ/ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಪರೀಕ್ಷೆ ಬರೆಯಬಹುದು.

UPSC recruitment 2019 apply for 495 Engineering Services Exam IES Post

ವಯೋಮಿತಿ:
ಸಾಮಾನ್ಯ/ಒಬಿಸಿ ಅಭ್ಯರ್ಥಿ: 21 ರಿಂದ 30 ವರ್ಷ(1 ಜನವರಿ 2020)
ಎಸ್ ಸಿ/ ಎಸ್ಟಿ/ ಎಸ್ಎಸ್ ಸಿಒ/ ಮಾಜಿಯೋಧರಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ವಿನಾಯಿತಿ, ಒಬಿಸಿ ಅಭ್ಯರ್ಥಿಗೆ 03 ವರ್ಷ

RFCL 2019ರ ನೇಮಕಾತಿ, 84 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನRFCL 2019ರ ನೇಮಕಾತಿ, 84 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿಶುಲ್ಕ:
ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ: 200 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳೆ: ಯಾವುದೇ ಶುಲ್ಕವಿಲ್ಲ.

ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನ: 20.09.2019
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15.10.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ.

English summary
UPSC recruitment 2019 notification for the recruitment of 495 vacancies at Union Public Service Commission of Engineering Services Exam IES can apply online.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X