UPSC ನೇಮಕಾತಿ : 51 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಏಪ್ರಿಲ್ 16: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) ಯು 2019ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. 51ಕ್ಕೂ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಮೇ 2ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು : Union Public Service Commission (UPSC) ಹುದ್ದೆ ಹೆಸರು : UPSC Recruitment 2019 apply for 51 Various Vacancies
ಒಟ್ಟು ಹುದ್ದೆ : 51
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 02.05.2019

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು. ಅಂತಾರಾಷ್ಟ್ರೀಯ ಕಾನೂನು ಹಾಗೂ ಸಂಘಟನೆ ವಿಷಯದಲ್ಲಿ ಪರಿಣತಿ ಪಡೆದಿರಬೇಕು.

UPSC Recruitment 2019 apply for 51 Various Vacancies

ವಯೋಮಿತಿ
ನಿರ್ದೇಶಕ ಹುದ್ದೆ : ಗರಿಷ್ಠ 50 ವರ್ಷ
ಸಹಾಯಕ ಹೈಡ್ರೋಜಿಯೋಲಾಜಿಸ್ಟ್: ಗರಿಷ್ಠ 30 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ ಅಭ್ಯರ್ಥಿ : 25 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳೆ: ಯಾವುದೇ ಶುಲ್ಕವಿಲ್ಲ.

ಪ್ರಮುಖ ದಿನಾಂಕ
ಅರ್ಜಿ ಸಲ್ಲಿಕೆ ಆರಂಭ ದಿನ: 13.04.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 02.05.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+