ಯುಪಿಎಸ್ ಸಿ ನೇಮಕಾತಿ 2019: 65 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಮಾರ್ಚ್ 21: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ಯು 2019ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿ,ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಸಂಸ್ಥೆ ಹೆಸರು : Union Public Service Commission (UPSC)
ಹುದ್ದೆ ಹೆಸರು : Indian Economic Service/ Indin Statistical Service
ಒಟ್ಟು ಹುದ್ದೆ : 65
ಉದ್ಯೋಗ ಸ್ಥಳ : ಭಾರತದೆಲ್ಲೆಡ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16.04.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು.

ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ ಅಭ್ಯರ್ಥಿ : 200 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳೆ: ಯಾವುದೇ ಶುಲ್ಕವಿಲ್ಲ.
ಪ್ರಮುಖ ದಿನಾಂಕ
ಅರ್ಜಿ ಸಲ್ಲಿಕೆ ಆರಂಭ ದಿನ: 20.03.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16.04.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications