ಯುಪಿಎಸ್ ಸಿ ನೇಮಕಾತಿ: 88 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಅಕ್ಟೋಬರ್ 17: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) ಯು 2019ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. 88ಕ್ಕೂ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 31ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು : Union Public Service Commission (UPSC)
ಹುದ್ದೆ ಹೆಸರು : Botanist, Legal Officer, Specialist.
ಒಟ್ಟು ಹುದ್ದೆ : 88
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31.10.2019
ಯುಪಿಎಸ್ ಸಿ ನೇಮಕಾತಿ 2019: ಜಿಯೋ ವಿಜ್ಞಾನಿ ಪರೀಕ್ಷೆಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು. ಬಿ.ಇ/ಬಿ.ಟೆಕ್, ಬಿ.ಎಸ್ಸಿ, ಎಂಬಿಬಿಎಸ್, ಪಿಜಿ ಡಿಗ್ರಿ, ಪಿಜಿ ಡಿಪ್ಲೋಮಾ.
ವಯೋಮಿತಿ:
ಬಾಟನಿಸ್ಟ್, ಜಂತಿ ಸಹಾಯಕ ನಿದೇಶಕ: 30 ವರ್ಷ.
ಲೀಗಲ್ ಆಫೀಸರ್: 40 ವರ್ಷ.
ಸ್ಪೆಷಲಿಸ್ಟ್ : 45 ವರ್ಷ.
ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳೆ: ಯಾವುದೇ ಶುಲ್ಕವಿಲ್ಲ.
ಇತರೆ: 25.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 67 ಹುದ್ದೆಗಳಿಗೆ ಅರ್ಜಿ ಆಹ್ವಾನ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಪ್ರಮುಖ ದಿನಾಂಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31.10.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ