965 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಯುಪಿಎಸ್‌ಸಿ

ಬೆಂಗಳೂರು, ಏಪ್ರಿಲ್ 11 : ಯುಪಿಎಸ್‌ಸಿ 965 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 6/5/2019 ಕೊನೆಯ ದಿನವಾಗಿದೆ.

ಕೇಂದ್ರ ಲೋಕಸೇವಾ ಆಯೋಗ Combined Medical Services Examination 2019ರ ಮೂಲಕ 965 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಎಂಬಿಬಿಎಸ್ ಪದವಿ ಪಡೆದಿರುವ ಅಥವ ಮಾನ್ಯತೆ ಪಡೆದ ಸಂಸ್ಥೆಯಿಂದ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 32 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ಆಗಸ್ಟ್ 2019ಕ್ಕೆ ಅನ್ವಯವಾಗುವಂತೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

UPSC recruitment 2019 apply for 965 Combined Medical Service Post

ಅರ್ಜಿ ಶುಲ್ಕ : ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ. ಇತರ ಅಭ್ಯರ್ಥಿಗಳಿಗೆ 200 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.

ಆಸಕ್ತ ಅಭ್ಯರ್ಥಿಗಳು 10/4/2019 ರಿಂದ 6/5/2019ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+