ಯುಪಿಎಸ್ಸಿ ನೇಮಕಾತಿ 2020: 134 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಜನವರಿ 27: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ಯು 2020ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದ್ದು, . ಈ ಕುರಿತಂತೆ ಯುಪಿಎಸ್ ಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗ ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಫೆಬ್ರವರಿ 14ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Union Public Service Commission (UPSC)
ಹುದ್ದೆ ಹೆಸರು: Medical Officer/Research Officer, Anthropologist
ಒಟ್ಟು ಹುದ್ದೆ: 134
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 14.02.2020
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, ಎಂಬಿಬಿಎಸ್.

ವಯೋಮಿತಿ:
ಕನಿಷ್ಠ ವಯೋಮಿತಿ: 30 ವರ್ಷ
ಗರಿಷ್ಠ ವಯೋಮಿತಿ: 45 ವರ್ಷ
ಅರ್ಜಿಶುಲ್ಕ:
ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ: 25 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳೆ: ಯಾವುದೇ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 14.02.2020.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications