ಯುಪಿಎಸ್ಸಿ ನೇಮಕಾತಿ 2020: 194ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಸೆ. 15: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) ಯು 2020ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದ್ದು, ಈ ಕುರಿತಂತೆ ಯುಪಿಎಸ್ಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗ ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅಕ್ಟೋಬರ್ 01ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Union Public Service Commission (UPSC) '
ಹುದ್ದೆ ಹೆಸರು: Officer, Faculty
ಒಟ್ಟು ಹುದ್ದೆ: 194
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 01, 2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, ಎಂಬಿಬಿಎಸ್.

ವಯೋಮಿತಿ:
ಕನಿಷ್ಠ: 35 ವರ್ಷ
ಗರಿಷ್ಠ : 40 ವರ್ಷ
ಅರ್ಜಿಶುಲ್ಕ:
ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ: 25 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳೆ: ಯಾವುದೇ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 12/09/2020.
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 01/10/2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications