ಯುಪಿಎಸ್ ಸಿ ನೇಮಕಾತಿ 2020: ಸಿಎಪಿಎಫ್ ಪರೀಕ್ಷೆ 209 ಹುದ್ದೆಗಳಿವೆ

ನವದೆಹಲಿ, ಆ. 19: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ಯು 2020ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದ್ದು, . ಈ ಕುರಿತಂತೆ ಯುಪಿಎಸ್ ಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಸಿಎಪಿಎಫ್ (ಎಸಿ) ಪರೀಕ್ಷೆಗೆ ಆಯ್ಕೆಯಾಗ ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಸೆಪ್ಟೆಂಬರ್ 9ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Union Public Service Commission (UPSC)
ಹುದ್ದೆ ಹೆಸರು: CAPF (AC) Exam 2020
ಒಟ್ಟು ಹುದ್ದೆ: 209
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 07-09-2020

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ

UPSC Recruitment 2020 apply for 209 CAPF (AC) Exam

ವಯೋಮಿತಿ: ಯುಪಿಎಸ್ ಸಿಅಧಿಸೂಚನೆ ನಿಯಮಾವಳಿಯಂತೆ
ಅರ್ಜಿಶುಲ್ಕ:
ಸಾಮಾನ್ಯ/ಒಬಿಸಿ, ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ: 200 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳೆ: ಯಾವುದೇ ಶುಲ್ಕವಿಲ್ಲ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 18-08-2020
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 07-09-2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+