UPSC ನೇಮಕಾತಿ 2020: 29 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, ಜನವರಿ 01: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ಯು 2019ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದೆ. 2020ನೇ ಸಾಲಿನ 29 ವಿವಿಧ ಹುದ್ದೆಗಳಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಈ ಕುರಿತಂತೆ ಯುಪಿಎಸ್ ಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಜನವರಿ 16ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Union Public Service Commission (UPSC)
ಹುದ್ದೆ ಹೆಸರು: Data Processing Assistant, Deputy Central Intelligence Officer
ಒಟ್ಟು ಹುದ್ದೆ: 29
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 16.01.2020

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ

UPSC recruitment 2020 apply for 29 various Post

ವಯೋಮಿತಿ:
ಡೇಟಾ ಪ್ರೊಸೆಸಿಂಗ್ ಅಸಿಸ್ಟಂಟ್: 30 ವರ್ಷ
ಡೆಪ್ಯುಟಿ ಕೇಂದ್ರ ಗುಪ್ತಚರ ಅಧಿಕಾರಿ: 35 ವರ್ಷ

ಅರ್ಜಿಶುಲ್ಕ:
ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ: 25 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳೆ: ಯಾವುದೇ ಶುಲ್ಕವಿಲ್ಲ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ/ಸಂದರ್ಶನ

ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 16.01.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+