UPSC ನೇಮಕಾತಿ 2020: 36 ವಿವಿಧ ಹುದ್ದೆಗೆ ಅರ್ಜಿ ಅಹ್ವಾನ
ನವದೆಹಲಿ, ಡಿ. 2: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ಯು 2020ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದೆ. 36 ವಿವಿಧ ಹುದ್ದೆಗಳಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಈ ಕುರಿತಂತೆ ಯುಪಿಎಸ್ ಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಡಿಸೆಂಬರ್ 17ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Union Public Service Commission (UPSC)
ಹುದ್ದೆ ಹೆಸರು: Superintendent & Statistical Officer
ಒಟ್ಟು ಹುದ್ದೆ: 36
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಡಿಸೆಂಬರ್ 17, 2020
ಭಾರತೀಯ ವಾಯು ಸೇನೆಯಲ್ಲಿ 235 ಹುದ್ದೆಗಳಿವೆ
ವಿದ್ಯಾರ್ಹತೆ:
Superintendent: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ
Statistical Officer: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ
ವಯೋಮಿತಿ: ಕೇಂದ್ರ ಲೋಕಸೇವಾ ಆಯೋಗ ನಿಯಮಾವಳಿ ಅನುಸಾರ 30 ವರ್ಷ.
ಅರ್ಜಿಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ: 25 ರು
ಎಸ್ ಸಿ/ ಎಸ್ಟಿ/ ಮಹಿಳೆ: ಯಾವುದೇ ಶುಲ್ಕವಿಲ್ಲ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ/ಸಂದರ್ಶನ
ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 17.12.2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ