ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

UPSC ನೇಮಕಾತಿ 2020: 413 ಹುದ್ದೆಗಳಿಗೆ ಅರ್ಜಿ ಆಹ್ವಾನ

|
Google Oneindia Kannada News

ನವದೆಹಲಿ, ಜೂನ್ 17: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ಯು 2020ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದೆ. ಈ ಕುರಿತಂತೆ ಯುಪಿಎಸ್ ಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. NDA II ಹುದ್ದೆಗಳಿಗೆ ಆಯ್ಕೆಯಾಗಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಜುಲೈ 6 ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Union Public Service Commission (UPSC)

ಗದಗದಲ್ಲಿ ಕೆಲಸ ಖಾಲಿ ಇದೆ; ಜೂನ್ 30ರೊಳಗೆ ಅರ್ಜಿ ಹಾಕಿಗದಗದಲ್ಲಿ ಕೆಲಸ ಖಾಲಿ ಇದೆ; ಜೂನ್ 30ರೊಳಗೆ ಅರ್ಜಿ ಹಾಕಿ

ಹುದ್ದೆ ಹೆಸರು: NDA II
ಒಟ್ಟು ಹುದ್ದೆ: 413
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜುಲೈ 6, 2020.

UPSC Recruitment 2020 apply for 413 NDA II Posts

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ ಪಾಸಾಗಿರಬೇಕು.

ವಯೋಮಿತಿ: ಯುಪಿಎಸ್ಸಿ ನೇಮಕಾತಿ ನಿಯಮಗಳಂತೆ ಪರಿಗಣನೆ.

ಅರ್ಜಿಶುಲ್ಕ:
ಸಾಮಾನ್ಯ/ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ: 1000 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳೆ: ಯಾವುದೇ ಶುಲ್ಕವಿಲ್ಲ.

UPSC ನೇಮಕಾತಿ 2020: 47 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನUPSC ನೇಮಕಾತಿ 2020: 47 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 16-06-2020
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 06-07-2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
UPSC recruitment 2020 notification has been released on official website for the recruitment of 413 vacancies at Union Public Service Commission (UPSC).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X