UPSC ನೇಮಕಾತಿ: 421 ಅಧಿಕಾರಿ ಹುದ್ದೆಗಳಿವೆ, ಅರ್ಜಿ ಹಾಕಿ
ನವದೆಹಲಿ, ಜನವರಿ 12: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) 2020ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದ್ದು, ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಅಕೌಂಟ್ಸ್ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಜನವರಿ 31ರೊಳಗೆ ಕಳಿಸಬಹುದು.
ಸಂಸ್ಥೆ ಹೆಸರು: Union Public Service Commission
ಹುದ್ದೆ ಹೆಸರು: Enforcement Officer/ Accounts Officer
ಒಟ್ಟು ಹುದ್ದೆ: 421
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜನವರಿ 31, 2020.
ವಿದ್ಯಾರ್ಹತೆ: ಅಧಿಕೃತ ಅಧಿಸೂಚನೆಯಲ್ಲಿ ನೋಡಬಹುದು.

ವಯೋಮಿತಿ: 30 ವರ್ಷ
ನೇಮಕಾತಿ ಪ್ರಕ್ರಿಯೆ: ಪರೀಕ್ಷೆ ಫಲಿತಾಂಶ ಹಾಗೂ ವೈಯಕ್ತಿಕ ಸಂದರ್ಶನ
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ
ಪ್ರಮುಖ ದಿನಾಂಕ:
ಅರ್ಜಿಸಲ್ಲಿಸಲು ಕೊನೆ ದಿನಾಂಕ: 31.01. 2020
ಅರ್ಜಿಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications