UPSC ನೇಮಕಾತಿ 2020: 49 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಫೆಬ್ರವರಿ 12: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ಯು 2020ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದ್ದು, ಈ ಕುರಿತಂತೆ ಯುಪಿಎಸ್ ಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಸಹಾಯಕ ಜಿಯೋಫಿಸಿಸಿಸ್ಟ್ ಸೇರಿದಂತೆ 49 ಹುದ್ದೆಗಳಿಗೆ ಆಯ್ಕೆಯಾಗ ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಫೆಬ್ರವರಿ 27ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ
ಹೆಸರು:
Union
Public
Service
Commission
(UPSC)
ಹುದ್ದೆ
ಹೆಸರು:
Assistant
Geophysicist,
SDMO
ಒಟ್ಟು
ಹುದ್ದೆ:
49
ಉದ್ಯೋಗ
ಸ್ಥಳ
:
ಭಾರತದೆಲ್ಲೆಡೆ
ಅರ್ಜಿ
ಸಲ್ಲಿಸಲು
ಕೊನೆ
ದಿನಾಂಕ:
27-02-2020
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಭೂಗರ್ಭವಿಜ್ಞಾನದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಎಂಬಿಬಿಎಸ್(ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೋಡಬಹುದು).
ವಯೋಮಿತಿ: ಕನಿಷ್ಠ ವಯೋಮಿತಿ: 30 ವರ್ಷ ಗರಿಷ್ಠ ವಯೋಮಿತಿ: 45 ವರ್ಷ
ಅರ್ಜಿಶುಲ್ಕ:
ಸಾಮಾನ್ಯ/ಮೀಸಲಾತಿ
ರಹಿತ
ಅಭ್ಯರ್ಥಿಗಳಿಗೆ:
25
ರು
ಎಸ್
ಸಿ/
ಎಸ್ಟಿ/
ಮಾಜಿ
ಯೋಧ/
ಮಹಿಳೆ:
ಯಾವುದೇ
ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಪ್ರಮುಖ
ದಿನಾಂಕ:
ಆನ್
ಲೈನ್
ಅರ್ಜಿ
ಸಲ್ಲಿಸಲು
ಕೊನೆ
ದಿನಾಂಕ:
27-02-2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ