ಯುಪಿಎಸ್ ಸಿ ನೇಮಕಾತಿ 2021: 400ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, ಡಿ. 31: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ಯು 2021ನೇ ಸಾಲಿನ ನೇಮಕಾತಿಯನ್ನು ಆರಂಭಿಸಿದೆ. 400 ವಿವಿಧ ಹುದ್ದೆಗಳಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಈ ಕುರಿತಂತೆ ಯುಪಿಎಸ್ ಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಜನವರಿ 19, 2021ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Union Public Service Commission (UPSC)
ಹುದ್ದೆ ಹೆಸರು: NDA & Naval Academy
ಒಟ್ಟು ಹುದ್ದೆ: 400
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜನವರಿ 19, 2021

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ ಪಾಸಾಗಿರಬೇಕು.

UPSC Recruitment 2021 apply for 400 NDA and Naval Academy Posts

ಸಂಬಳ ನಿರೀಕ್ಷೆ: 56,100/ ಪ್ರತಿ ತಿಂಗಳು.

ವಯೋಮಿತಿ: ಕೇಂದ್ರ ಲೋಕಸೇವಾ ಆಯೋಗ ನಿಯಮಾವಳಿ ಅನುಸಾರ.

ಅರ್ಜಿಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ: 100 ರು
ಎಸ್ ಸಿ/ ಎಸ್ಟಿ/ ಮಹಿಳೆ: ಯಾವುದೇ ಶುಲ್ಕವಿಲ್ಲ

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ/ಸಂದರ್ಶನ.

ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 30-12-2020
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 19-01-2021

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+