ಆಹಾರ & ನಾಗರಿಕ ಸರಬರಾಜು ನಿಗಮದಲ್ಲಿ ಹುದ್ದೆಗಳ ಭರ್ತಿ

ಬೆಂಗಳೂರು, ಜುಲೈ. 25: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ ಸೇರಿದಂತೆ ಒಟ್ಟು 386 ಹುದ್ದೆಗಳಿಗೆ ಅರ್ಜಿಯನ್ನು ಶೀಘ್ರವೇ ಕರೆಯಲಾಗುತ್ತದೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತವು KFCSC ಕರ್ನಾಟಕ ಅಧಿಕೃತ ಅಧಿಸೂಚನೆ ಜುಲೈ 2022 ರ ಮೂಲಕ ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ. ಕರ್ನಾಟಕ ಸರ್ಕಾರದ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಇದರಲ್ಲಿ ಉಪ ವ್ಯವಸ್ಥಾಪಕರು 10 ಹುದ್ದೆ, ಸಿನಿಯರ್‌ ಅಸಿಸ್ಟೆಟ್‌ 57 ಹುದ್ದೆ, ಸಿನಿಯರ್‌ ಅಸಿಸ್ಟೆಟ್‌( ಅಕೌಂಟ್ಸ್‌) ಕ್ವಾಲಿಟಿ ಇನ್ಸ್‌ಪೆಕ್ಟರ್‌ 23 ಹುದ್ದೆ, ಜುನಿಯರ್‌ ಅಸಿಸ್‌ಸ್ಟೆಂಟ್‌ 263 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗುತ್ತದೆ. ಈ ಸಂಬಂಧ ಶೀರ್ಘ ಅಧಿಸೂಚನೆ ಹೊರಡಿಸಿ ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಶುಲ್ಕ, ನೇಮಕಾತಿ ವಿಧಾನ, ಪರೀಕ್ಷೆ ಇವೇ ಮೊದಲಾದ ಮಾಹಿತಿಯನ್ನು ನೀಡಲಾಗುತ್ತದೆ. ಅದ್ಯಾಗೂ ಅರ್ಜಿ ತುಂಬುವ ಮೊದಲಿನ ಸೂಚನೆಗಳನ್ನು ಗಮನಿಸಬಹುದಾಗಿದೆ.

Vacancies in Karnataka Food and Civil Supplies Corporation

1. ಮೊದಲನೆಯದಾಗಿ KFCSC ಕರ್ನಾಟಕ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

2. ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

3. KFCSC ಕರ್ನಾಟಕ ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಬೇಕು.

Vacancies in Karnataka Food and Civil Supplies Corporation

4. KFCSC ಕರ್ನಾಟಕ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನಮೂದಿಸಿ. ನಿಮ್ಮ ಇತ್ತೀಚಿನ ಫೋಟೋ ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

5. ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)

6. KFCSC ಕರ್ನಾಟಕ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೇವ್‌ ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಓದಿಕೊಳ್ಳಿ ಮತ್ತು ಸೇವ್‌ ಮಾಡಿಕೊಳ್ಳಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+